ಮನದಲ್ಲಿ ಮೂಡುವ ಆಲೋಚನೆಗಳು, ಬರವಣಿಗೆ ರೂಪದಲ್ಲಿ...
ನಾವು ತೀರ್ಥಹಳ್ಳಿ, ಕುಪ್ಪಳ್ಳಿ, ಹಿಡ್ಲೆಮನೆ ಜಲಪಾತ, ಬರ್ಕಣ ಜಲಪಾತ ಹಾಗೂ ಇನ್ನೂ ಕೆಲವು ಜಾಗಗಳಿಗೆ ಭೇಟಿ ನೀಡಿದ್ದೆವು...
ನಾವು ಕೈಗೊಂಡ ಪ್ರವಾಸದ ಕೆಲವು ಚಿತ್ರಗಳನ್ನು ಇಲ್ಲಿ ಅಪ್ಲೋಡ್ ಮಾಡಲಾಗಿದೆ...
ನನ್ನ ನಾನೇ ಕಂಡೆ, ಚೆಲುವ ಹತ್ತಿರ ಕರೆದೆ, ಕಂಡ ಚೆಲುವನು ಹಾಡಿನಲ್ಲಿ ಬರೆದೆ. ಬಾಳ ದುಗುಡಗಳನ್ನು ನಾನು ಒಮ್ಮೆಲೆ ತೊರೆದೆ, ಸಂತಸವೆ ನಾನಾಗಿ ಹಿಗ್ಗಿ ಮೆರೆದೆ.
No comments:
Post a Comment
ನನ್ನ ನಾನೇ ಕಂಡೆ, ಚೆಲುವ ಹತ್ತಿರ ಕರೆದೆ,
ಕಂಡ ಚೆಲುವನು ಹಾಡಿನಲ್ಲಿ ಬರೆದೆ.
ಬಾಳ ದುಗುಡಗಳನ್ನು ನಾನು ಒಮ್ಮೆಲೆ ತೊರೆದೆ,
ಸಂತಸವೆ ನಾನಾಗಿ ಹಿಗ್ಗಿ ಮೆರೆದೆ.